ಬಂಟ್ವಾಳ

ಇರಾ: ಪ್ರಥಮ ಹಂತದ ಗ್ರಾಮಸಭೆ

ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆಯು ಮಲೆಯಾಳಿ ಬಿಲ್ಲವ ಸೇವಾ ಸಂಘ(ರಿ) ಸಭಾಭವನದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಅಬ್ದುಲ್‌ ರಝಾಕ್‌ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಸರಕಾರ ವಿವಿಧ ಇಲಾಖೆಗಳಾದ ಕಂದಾಯ,ಆರೋಗ್ಯ, ಕೃಷಿ, ಮೆಸ್ಕಾಂ, ತೋಟಗಾರಿಕೆ, ಶಿಕ್ಷಣ, ಪಶುಸಂಗೋಪನಾ ಇಲಾಖೆ, ಪಂಚಾಯತ್‌ರಾಜ್‌ಇಂಜಿನಿಯರಿಂಗ್‌, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಇಲಾಖಾವಾರು ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಿದರು.

ಗ್ರಾಮದ ಅಭಿವೃದ್ದಿ ಬಗ್ಗೆ ಗ್ರಾಮಸ್ಥರು ಸಲಹೆ ಸೂಚನೆ ನೀಡಿದರು. ಕಂದಾಯ ಇಲಾಖೆಯ ಕಳೆದ ನಲ್ವತ್ತು ವರ್ಷಗಳಿಂದ ಸುದೀರ್ಘ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಕರ್ತವ್ಯ ಸಲ್ಲಿಸಿ ಇರಾಗ್ರಾಮದಲ್ಲಿ ಕಳೆದ ಮೂರು ವರ್ಷ ಕರ್ತವ್ಯ ನಿರ್ವಹಿಸಿ ಜುಲೈ ತಿಂಗಳಲ್ಲಿ ಕರ್ತವ್ಯ ನಿವೃತ್ತಿ ಹೊಂದಲಿರುವ ಗ್ರಾಮಕರಣಿಕ ಎ.ಪಿ.ಭಟ್ ಅವರನ್ನು ಸನ್ಮಾನಿಸಲಾಯಿತು.

ಕುರ್ನಾಡುಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್‌ ಗಟ್ಟಿ, ನೋಡಲ್ ಅಧಿಕಾರಿ ಬಂಟ್ವಾಳ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೊಣಯ್ಯ ನಾಯಕ್ , ಗ್ರಾಮಪಂಚಾಯತ್‌ ಉಪಾಧ್ಯಕ್ಷರಾದ  ಚಂದ್ರಾವತಿ ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್‌ ಅಭಿವೃಧ್ದಿಅಧಿಕಾರಿ ನಳಿನಿ ಎ.ಕೆ ಸ್ವಾಗತಿಸಿ, ಸಿಬ್ಬಂದಿ ಗುಲಾಬಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts