ನಿಯಂತ್ರಣ ತಪ್ಪಿದ ಕಾರೊಂದು ಬಿ.ಸಿ.ರೋಡ್ ಸಮೀಪ ಇರುವ ತಲಪಾಡಿ ಎಂಬಲ್ಲಿ ಬಸ್ ಪ್ರಯಾಣಿಕರ ತಂಗುದಾಣವೊಂದಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಚಾಲಕ ಸಹಿತ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ರಾ.ಹೆದ್ದಾರಿಯ ತಲಪಾಡಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಬಸ್ ತಂಗುದಾನಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಘಟನೆಯಿಂದ ರಾ.ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ಕಾರು ಡಿಕ್ಕಿ"
Be the first to comment on "ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ಕಾರು ಡಿಕ್ಕಿ"