ಬಂಟ್ವಾಳ ತಾಲೂಕು ಪಂಚಾಯತ್ ಸಮೀಪ ಇರುವ ಸಾಮರ್ಥ್ಯ ಸೌಧದಲ್ಲಿ ಜುಲೈ 16ರಿಂದ 21ರವರೆಗೆ ಆಧಾರ್ ಅದಾಲತ್ ನಡೆಯಲಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಈ ಸಂದರ್ಭ ಸಾರ್ವಜನಿಕರಿಗೆ ಆಧಾರ್ ನೋಂದಣಿ ಮತ್ತು ಆಧಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಅನುಕೂಲವಾಗಲಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ತಿಳಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "16ರಿಂದ 21ರವರೆಗೆ ಆಧಾರ್ ಅದಾಲತ್"