ಬಂಟ್ವಾಳ

16ರಿಂದ 21ರವರೆಗೆ ಆಧಾರ್ ಅದಾಲತ್

ಬಂಟ್ವಾಳ ತಾಲೂಕು ಪಂಚಾಯತ್ ಸಮೀಪ ಇರುವ ಸಾಮರ್ಥ್ಯ ಸೌಧದಲ್ಲಿ  ಜುಲೈ 16ರಿಂದ 21ರವರೆಗೆ ಆಧಾರ್ ಅದಾಲತ್ ನಡೆಯಲಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭ ಸಾರ್ವಜನಿಕರಿಗೆ ಆಧಾರ್ ನೋಂದಣಿ ಮತ್ತು ಆಧಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಅನುಕೂಲವಾಗಲಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ತಿಳಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts