ಬಂಟ್ವಾಳ ತಾಲೂಕು ಪಂಚಾಯತ್ ಸಮೀಪ ಇರುವ ಸಾಮರ್ಥ್ಯ ಸೌಧದಲ್ಲಿ ಜುಲೈ 16ರಿಂದ 21ರವರೆಗೆ ಆಧಾರ್ ಅದಾಲತ್ ನಡೆಯಲಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭ ಸಾರ್ವಜನಿಕರಿಗೆ ಆಧಾರ್ ನೋಂದಣಿ ಮತ್ತು ಆಧಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಅನುಕೂಲವಾಗಲಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ತಿಳಸಿದ್ದಾರೆ.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)