ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರ್ಫುನ್ನೀಸ ಕೆ.ಎಂ. ದ್ವಿತೀಯ ಪಿಯುಸಿಯಲ್ಲಿ ಶೇ.೯೫ ಅಂಕ ಗಳಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲೆ ಸುಮಯ್ಯಾ, ಉಪ-ಪ್ರಾಂಶುಪಾಲೆ ಮಮಿತಾ ಎಸ್. ರೈ ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಅನುಗ್ರಹ ಸಂಸ್ಥೆ ವಿದ್ಯಾರ್ಥಿನಿಗೆ ಪುರಸ್ಕಾರ"