ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರ್ಫುನ್ನೀಸ ಕೆ.ಎಂ. ದ್ವಿತೀಯ ಪಿಯುಸಿಯಲ್ಲಿ ಶೇ.೯೫ ಅಂಕ ಗಳಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲೆ ಸುಮಯ್ಯಾ, ಉಪ-ಪ್ರಾಂಶುಪಾಲೆ ಮಮಿತಾ ಎಸ್. ರೈ ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…