ರಾಜ್ಯ ಯುವ ಬರಹಗಾರರ ಒಕ್ಕೂಟ (ರಿ) ದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಟಿವಿ ಪತ್ರಕರ್ತ ಶಂಶೀರ್ ಬುಡೋಳಿ ನೇಮಕಗೊಂಡಿದ್ದಾರೆ. ಇವರನ್ನ ನೇಮಕಗೊಳಿಸಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಹೂಹಳ್ಳಿ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಶಂಶೀರ್ ಬುಡೋಳಿ ಲೇಖಕ, ಕವಿಯೂ ಹೌದು. 2007 ರಲ್ಲಿ ನಡೆದ 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂಸಿಜೆ ಸ್ನಾತಕೋತ್ತರ ಪದವಿ ಪಡೆದ ಇವರ ಕವನಗಳು ನಾಲ್ಕು ಕವನ ಸಂಕಲನಗಳಲ್ಲಿ ಪ್ರಕಟಗೊಂಡಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪತ್ರಕರ್ತ ಶಂಶೀರ್ ಬುಡೋಳಿ ನೇಮಕ"
Be the first to comment on "ಪತ್ರಕರ್ತ ಶಂಶೀರ್ ಬುಡೋಳಿ ನೇಮಕ"