ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್.ಎಸ್. ನ ಘಟಕಗಳು ಮತ್ತು ರೆಡ್ ಕ್ರಾಸ್ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು.
ಪ್ರೊ ಸತೀಶ್ ಗಟ್ಟಿ ಮತ್ತು ಪ್ರೊ. ಬಾಲಸುಬ್ರಹ್ಮಣಿಯಂ ಜನಸಂಖ್ಯಾ ನಿಯಂತ್ರಣದ ಮಹತ್ವ ಮತ್ತು ಲಿಂಗ ಸಮಾನತೆ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲ ಪ್ರೊ. ಅಜಕ್ಕಳ ಗಿರೀಶ್ ಭಟ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಹೈದರಾಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಶಶಿಕಲಾ ಸ್ವಾಗತಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…