ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳಕ್ಕೆ ದ.ಕ, ಮಡಿಕೇರಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ 317 ಡಿಯಲ್ಲಿ ರನ್ನರ್ ಅಪ್ ಪ್ರಶಸ್ತಿ ದೊರಕಿದೆ.
ಜಾಹೀರಾತು
ಈ ಪ್ರಶಸ್ತಿಯನ್ನು ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ ನಡೆದ ಜಿಲ್ಲಾ ಎವಾರ್ಡ್ ನೈಟ್ 2018 ನಮನದಲ್ಲಿ ಗಣ್ಯರ ಸಮ್ಮುಖ ಜಿಲ್ಲಾ ರಾಜ್ಯಪಾಲ ಎಚ್.ಆರ್. ಹರೀಶ್ ಅವರಿಂದ ಕ್ಲಬ್ ಅಧ್ಯಕ್ಷ ಜಗದೀಶ ಎಡಪಡಿತ್ತಾಯ ಮತ್ತು ಲಯನೆಸ್ ಅಧ್ಯಕ್ಷೆ ಚಿತ್ರಾ ಎಡಪಡಿತ್ತಾಯ ಸದಸ್ಯರೊಂದಿಗೆ ಪಡೆದುಕೊಂಡರು. ಕ್ಯಾಬಿನೆಟ್ ಕಾರ್ಯದರ್ಶಿ ವಸಂತ ಕುಮಾರ್ ಶೆಟ್ಟಿ, ಜಿಲ್ಲಾ ಮೊದಲ ಮಹಿಳೆ ನಮಿತಾಹರೀಶ್, ಕ್ಲಬ್ ಕಾರ್ಯದರ್ಶಿ ರಾಮಕೃಷ್ಣ ರಾವ್, ಸುಜಾತಾ ರವಿಶಂಕರ್, ಕೋಶಾಧಿಕಾರಿಗಳಾದ ರೋಹಿತಾಶ್ವ ಎಂ, ವಸಂತ ಎಲ್. ಶೆಟ್ಟಿ, ಕ್ಲಬ್ ನೂತನ ಅಧ್ಯಕ್ಷ ಸುಧಾಕರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ಲಯನ್ಸ್ ಗೆ ರನ್ನರ್ ಅಪ್ ಪ್ರಶಸ್ತಿ"
Be the first to comment on "ಬಂಟ್ವಾಳ ಲಯನ್ಸ್ ಗೆ ರನ್ನರ್ ಅಪ್ ಪ್ರಶಸ್ತಿ"