ಬಿ.ಸಿ.ರೋಡ್ ಫ್ಲೈಓವರ್ ಪಕ್ಕ ಇರುವ ಫಾಸ್ಟ್ ಫುಡ್ ಅಂಗಡಿಯೊಂದರಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡದ್ದು ಆತಂಕಕ್ಕೆ ಕಾರಣವಾಯಿತು. ಬಳಿಕ ಅಗ್ನಶಾಮಕದಳದ ಸಿಬ್ಬಂದಿ ಆಗಮಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದೆ ಎನ್ನಲಾಗಿದ್ದು, ಕಳೆದ ಒಂದು ವಾರದಲ್ಲಿ ಬೆಂಕಿ ಆಕಸ್ಮಿಕದ ಎರಡನೇ ಪ್ರಕರಣ ಇದು. ಮೇಲ್ಕಾರ್ ನ ವಿಶ್ವಕರ್ಮ ಬ್ಯಾಂಕ್ ನ ಶಾಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಕಸ್ಮಿಕ ನಡೆದಿತ್ತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…