ಫರಂಗಿಪೇಟೆಯಲ್ಲಿರುವ ಪುದು ಗ್ರಾಮ ಪಂಚಾಯತ್ ಕಚೇರಿಗೆ ಕಳ್ಳರು ಲಗ್ಗೆಯಿಟ್ಟದ್ದಾರೆ . ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಮಂಗಳೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಫರಂಗಿಪೇಟೆ ಪೇಟೆಯ ಹಳೆಯ ರಸ್ತೆಯಲ್ಲಿರುವ ಪುದು ಗ್ರಾಮ ಪಂಚಾಯತ್ ಕಚೇರಿಯ ಬೀಗ ಮುರಿದು ನಗದು ಕಳವು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬಂಟ್ವಾಳ ಸಿ.ಐ.ಟಿ.ಡಿ.ನಾಗರಾಜ್, ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಕುಮಾರ್ , ಸಿಬ್ಬಂದಿ ಸುರೇಶ್, ಜಯರಾಮ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…