ಪಂಜಿಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯ ದುರ್ಗಾಪ್ರಸಾದ್ ವಹಿಸಿದ್ದರು. ಅರಣ್ಯ ವಲಯಾಧಿಕಾರಿ ಸುರೇಶ್ ಬಿ, ಅರಣ್ಯ ರಕ್ಷಕಿ ಸ್ಮಿತಾ ಎನ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ವಿನೋದಾ ಎಂ. ಸ್ವಾಗತಿಸಿದರು. ಅನಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶ್ರೇಯಾ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಂಜಿಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ವನಮಹೋತ್ಸವ"