ವರ್ಷಗಳ ಬೇಡಿಕೆಯಾದ ಇರಾ ಹಾಗು ಮಂಚಿ-ಕೊಳ್ನಾಡು ಗ್ರಾಮವನ್ನು ಸಂಪರ್ಕಿಸುವ ಇರಾ-ಕೊಡಂಗೆ-ಬಾಳಿಕೆ-ಕಲ್ಕಾರು-ಮಟ-ಸಾಲೆತ್ತೂರು ರಸ್ತೆ ನಿರ್ಮಾಣದ ಬಗ್ಗೆ ಸಂಬಂಧಪಟ್ಟ ಜಮೀನಿನ ಮಾಲಕರ ಸಭೆಯು ಇಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ತುಳಸಿ ಪೂಜಾರಿ, ದೇವದಾಸ ಅಡಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಸೂತ್ರಬೈಲ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್ ಹಾಗೂ ಊರಿನ ಪ್ರಮುಖರು ಉಪಸ್ಥಿತಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…