ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್‌ನ ಶಿಕ್ಷಕ-ರಕ್ಷಕ ಸಭೆಯು ಜಿ.ಮುಹಮ್ಮದ್ ಹನೀಫ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜೆಮ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಿತು.
ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಕಾಲೇಜಿನ ಉಪನ್ಯಾಸಕಿ ಮೋನಾ ಮೆಂಡೋನ್ಸಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ವೇಳೆ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಹಮೀದ್ ಅಲಿ ಗೋಳ್ತಮಜಲು ಆಯ್ಕೆಯಾದರು.
ಈ ಸಂದರ್ಭದಲ್ಲಿ ಜೆಮ್ ಪಬ್ಲಿಕ್ ಸ್ಕೂಲ್‌ನ ಸಂಚಾಲಕ ಜಿ. ಅಹ್ಮದ್ ಮುಸ್ತಫಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್ ಝಕರಿಯಾ, ಉಪಾಧ್ಯಕ್ಷೆ ಹಿತಾ ಶೆಟ್ಟಿ, ಸಲಹೆಗಾರ ಅಬ್ದುಲ್ ಹಮೀದ್ ಗೋಳ್ತಮಜಲು, ಶಾಲಾ ಮುಖ್ಯ ಶಿಕ್ಷಕ ನಿರಂಜನ್ ಡಿ ಮೊದಲಾದವರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗೋಳ್ತಮಜಲು: ಜೆಮ್ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಕ-ರಕ್ಷಕ ಸಭೆ"
Be the first to comment on "ಗೋಳ್ತಮಜಲು: ಜೆಮ್ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಕ-ರಕ್ಷಕ ಸಭೆ"