ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ಮಹಾರಾಷ್ಟ್ರದ ಗುರುಭಕ್ತರ ವಿನಂತಿಯ ಮೇರೆಗೆ ಜುಲೈ 27ರಿಂದ ಆಗಸ್ಟ್ 6ರ ತನಕ ಮುಂಬಯಿ ಭೇಟಿ ನೀಡಲಿದ್ದಾರೆ.
ಜಾಹೀರಾತು
ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಮುಂಬೈ ಮಹಾರಾಷ್ಟ್ರ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳು ಮುಂಬೈ-ಥಾನೆ-ನವಿಮುಂಬೈ ಮಹಾನಗರಗಳಲ್ಲಿ ಸಂಘಟಿಸುವ ಹಲವು ಕಾರ್ಯಕ್ರಮಗಳಲ್ಲಿ ಆಶೀರ್ವಚನ ನೀಡಿಲಿದ್ದಾರೆ. ಆ ದಿನಗಳಲ್ಲಿ ಒಡಿಯೂರು ಶ್ರೀ ಸಂಸ್ಥಾನದಲ್ಲಿ ಪೂಜ್ಯ ಶ್ರೀಗಳವರು ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "27ರಿಂದ ಆಗಸ್ಟ್ 6ರವರೆಗೆ ಒಡಿಯೂರು ಶ್ರೀಗಳ ಮುಂಬಯಿ ಭೇಟಿ"