ವಿಟ್ಲ

27ರಿಂದ ಆಗಸ್ಟ್ 6ರವರೆಗೆ ಒಡಿಯೂರು ಶ್ರೀಗಳ ಮುಂಬಯಿ ಭೇಟಿ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ  ಶ್ರೀ ಗುರುದೇವಾನಂದ ಸ್ವಾಮಿಗಳವರು ಮಹಾರಾಷ್ಟ್ರದ ಗುರುಭಕ್ತರ ವಿನಂತಿಯ ಮೇರೆಗೆ ಜುಲೈ 27ರಿಂದ ಆಗಸ್ಟ್ 6ರ ತನಕ ಮುಂಬಯಿ ಭೇಟಿ ನೀಡಲಿದ್ದಾರೆ.

ಜಾಹೀರಾತು

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಮುಂಬೈ ಮಹಾರಾಷ್ಟ್ರ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳು ಮುಂಬೈ-ಥಾನೆ-ನವಿಮುಂಬೈ ಮಹಾನಗರಗಳಲ್ಲಿ ಸಂಘಟಿಸುವ ಹಲವು ಕಾರ್ಯಕ್ರಮಗಳಲ್ಲಿ  ಆಶೀರ್ವಚನ ನೀಡಿಲಿದ್ದಾರೆ. ಆ ದಿನಗಳಲ್ಲಿ ಒಡಿಯೂರು ಶ್ರೀ ಸಂಸ್ಥಾನದಲ್ಲಿ ಪೂಜ್ಯ ಶ್ರೀಗಳವರು ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ