ವಿಟ್ಲ-ಮಂಗಳೂರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶ್ರೀರಾಮ ಸೌಹಾರ್ದ ಸಹಕಾರಿಯ ಶಾಖಾ ವ್ಯವಸ್ಥಾಪಕ ಜಗದೀಶ್ ಅವರಿಗೆ ಬಸ್ ಇಳಿಯುವ ಸಂದರ್ಭ ದೊರಕಿದ ಪರ್ಸ್ ಅನ್ನು ಅದರ ಮಾಲೀಕರಿಗೆ ಒಪ್ಪಿಸಿದ್ದಾರೆ. ಭಾನುವಾರ ಸಂಜೆ ವಿಟ್ಲ ಮಂಗಳೂರು ಬಸ್ಸಿನಲ್ಲಿ ಪ್ರಯಾಣಿಸಿತ್ತಿದ್ದ ಜಗದೀಶರಿಗೆ ಬಸ್ಸು ಇಳಿಯುವ ಸಂದರ್ಭದಲ್ಲಿ ಪರ್ಸ್ ದೊರಕಿತು.
ಪರಿಶೀಲಿಸಿದಾಗ ಅದರಲ್ಲಿ ಮಾಲೀಕರ ದೂರವಾಣಿ ನಂಬರ್ ಇತ್ತು. ಅದನ್ನು ಕಲ್ಲಡ್ಕದಲ್ಲಿರುವ ಬ್ಯಾಂಕಿನ ಕಚೇರಿಯಲ್ಲಿ ವಾರೀಸುದಾರ ಬೊಳಂತಿಮೊಗರು ಹಮೀದರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀರಾಮ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಸುಜಿತ್ ಕೊಟ್ಟಾರಿ, ಕುಶಲ ಚೆಂಡೆ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…