ಬಂಟ್ವಾಳ

ಎಸ್.ವಿ.ಎಸ್. ಕಾಲೇಜಿನಲ್ಲಿ ಸಂಚಾರ ಸುರಕ್ಷತೆಯ ಕುರಿತು ಮಾಹಿತಿ

ದ.ಕ.ಜಿಲ್ಲಾ ಪೋಲೀಸ್, ಬಂಟ್ವಾಳ ಸಂಚಾರ ಪೋಲೀಸ್ ಠಾಣೆ ಮತ್ತು ಎನ್.ಸಿ.ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆ  ಎಸ್.ವಿ.ಎಸ್. ಆಶ್ರಯದಲ್ಲಿ  ಸಂಚಾರ ನಿಯಂತ್ರಣ ಹಾಗೂ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಬಂಟ್ವಾಳ ಎಸ್.ವಿ.ಎಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ನಿಯಂತ್ರಣ  ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಜಾಹೀರಾತು

ಮುಖ್ಯ ಅತಿಥಿ ಅಡಿಸನಲ್ ಎಸ್ .ಪಿ.ಸಜಿತ್ ಮಾತನಾಡಿ ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯ ಬಗ್ಗೆ ಬೇಕಾದ ಕ್ರಮಗಳನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿ ಯಾಗಿ ಅಗಮಿಸಿ ಮಾತನಾಡಿದ ಸಂಚಾರಿ ಪೋಲೀಸ್ ಎಸ್.ಐ. ಯಲ್ಲಪ್ಪ ರಸ್ತೆ ನಿಯಮಗಳನ್ನು ಪ್ರತಿಯೊಬ್ಬರು ಬಳಸಿ, ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ , ಅಪರಾಧ ವಿಭಾಗದ ಎಸ್ ಐ ಹರೀಶ್,  ಯೋಜನಾಧಿಕಾರಿ ಕಿಟ್ಟು ರಾಮಕುಂಜ, ಎನ್.ಸಿ.ಸಿ.ಅಧಿಕಾರಿ ಸುಂದರ್  ಉಪಸ್ಥಿತರಿದ್ದರು. ಡಾ ಮಂಜುನಾಥ ಉಡುಪ ಸ್ವಾಗತಿಸಿ , ಎನ್.ಸಿ.ಸಿ.ಅಧಿಕಾರಿ ಸುಂದರ್ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ