ಅತ್ಯಂತ ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಅತ್ಯಂತ ಅವಶ್ಯಕ ಎಂದು ಪಾಣೆಮಂಗಳೂರು ಎಸ್.ಎಲ್ ಎನ್.ಪಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ರಮಾ ಎಸ್. ಭಂಡಾರಿ ಹೇಳಿದರು.
ಜಾಹೀರಾತು
ಸಂಸ್ಥೆಯ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಹತ್ತು ದಿನಗಳ ಅವಧಿಯ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ನಿವೃತ್ತ ಉಪನ್ಯಾಸಕ ರಾಜಮಣಿ ರಾಮಕುಂಜ ಅವರು ಶಿಬಿರವನ್ನು ನಡೆಸಿಕೊಟ್ಟರು. ಶೈಲಜ ಹಾಗೂ ಸೌಮ್ಯ ಶಿಬಿರದ ಅನುಭವವನ್ನು ಹಂಚಿಕೊಂಡರು.
ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಸೋಮಯಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ರಮೇಶ್ ಅವರು ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸ ಅವಶ್ಯ: ರಮಾ ಎಸ್. ಭಂಡಾರಿ"
Be the first to comment on "ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸ ಅವಶ್ಯ: ರಮಾ ಎಸ್. ಭಂಡಾರಿ"