ಕೆದಿಲ ಗ್ರಾಮದ ಗಡಿಯಾರದಿಂದ ಕಡೇಶ್ವಾಲ್ಯ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಹೋಗುವ ಡಾಂಬರು ರಸ್ತೆ ಸಂಪೂರ್ಣ ಹಾಳಾಗಿದೆ. ಇದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗಿದ್ದು ವಿದ್ಯಾರ್ಥಿಗಳು ಹಾಗೂ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನನುಕೂಲವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹದಗೆಟ್ಟ ಕಡೇಶ್ವಾಲ್ಯ ದೇವಸ್ಥಾನ ಸಂಪರ್ಕ ರಸ್ತೆ"