ಅನುದಾನ ಸದ್ಬಳಕೆ: ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಸಭೆ ಬಿ.ಸಿ.ರೋಡಿನ ಎಸ್.ಜಿ.ಎಸ್.ವೈ. ತರಬೇತಿ ಕೇಂದ್ರದ ಸಭಾಭವನದಲ್ಲಿ ಗುರುವಾರ ನಡೆಯಿತು.

ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಸರಕಾರ ನಿಗದಿಪಡಿಸಿದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಹಂಚಿಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಾಹೀರಾತು

 ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ತಾಪಂ ಇಒ ರಾಜಣ್ಣ ಮತ್ತು ಅಧಿಕಾರಿ ನರೇಂದ್ರಬಾಬು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಇದೇ ವೇಳೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ಪದ್ಮಶೇಖರ ಜೈನ್  ಚಂದ್ರಪ್ರಕಾಶ್ ಶೆಟ್ಟಿ, ತುಂಗಪ್ಪ ಬಂಗೇರ, ತಾಪಂ ಸದಸ್ಯರಾದ ಉಸ್ಮಾನ್ ಕರೋಪಾಡಿ, ಶಿವಪ್ರಸಾದ್ ಕನಪಾಡಿ ಸಹಿತ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದು, ಸಲಹೆ ಸೂಚನೆ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಅನುದಾನ ಸದ್ಬಳಕೆ: ಶಾಸಕ ರಾಜೇಶ್ ನಾಯ್ಕ್ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*