Categories: Uncategorized

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ್

ಬಂಟ್ರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವ್ರದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಕರ್ಕೇರ ಬೊಗ್ಗಂಡ, ಉಪಾಧ್ಯಕ್ಷರಾಗಿ ಶ್ರೀಮತಿ ಪ್ರಮೀಳಾ ತಾಳಿಪಡ್ಪು ಆಯ್ಕೆಯಾದರು. ಸದಸ್ಯರುಗಳಾಗಿ ಇಂದಿರಾ, ಪುಷ್ಪಾ, ಪೀತಾಂಬರಿ, ಶಶಿಕಲಾ,ಮಂಜುಳಾ, ಚರಣ್ ಶೆಟ್ಟಿ, ಚಂದಪ್ಪ, ಪ್ರೇಮಾ, ಟಂದ್ರಾವತಿ, ವಿಶಾಲಾಕ್ಷಿ, ಮೀನಾಕ್ಷಿ, ಸುನೀತಾ, ನಳಿನಾಕ್ಷಿ ಸುನಂದಾ ,ಲಕ್ಷ್ಮೀ ಹಾಗೂ ಅಬ್ಬಾಸ್ ಆಯ್ಕೆಯಾದರು. ಪದನಿಮಿತ್ತ ಸದಸ್ಯರಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಂದರಿ, ಅಂಗನವಾಡಿ ಕಾರ್ಯಕರ್ತೆ ವಸಂತಿ, ಆರೋಗ್ಯ ಕಾರ್ಯಕರ್ತೆ ಅರುಂಧತಿ ಹಾಗೂ ನಾಮನರ್ದೇಶಿತ ಸದಸ್ಯರಾಗಿ ಗ್ರಾಮ ಪಂ.ಸದಸ್ಯ ವಸಂತ ಗೌಡ, ಶಿಕ್ಷಕ ಪ್ರತಿನಿಧಿ ದಿನೇಶ್ ಶೇಟ್, ವಿದ್ಯಾರ್ಥಿ ಪ್ರತಿನಿಧಿ ಶ್ರೇಯಾ ಅವರು ಆಯ್ಕೆಯಾದರು…ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸನತ್ ರೈ ಯವರ ಉಪಸ್ಥಿತಿಯಲ್ಲಿ ಈ ನೂತನ ಸಮಿತಿ ಆಯ್ಕೆ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ