ರಾಷ್ಟ್ರೀಯ ಜಂತು ಹುಳ ನಿವಾರಣಾ ದಿನವಾದ ಆಗಸ್ಟ್ 10ರಂದು 1ರಿಂದ 5 ವರ್ಷದೊಳಗಿನ ಮಗುವಿಗೆ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಜಂತುಹುಳನಾಶಕ ಮಾತ್ರೆಗಳನ್ನು ನೀಡಲಾಗುತ್ತದೆ ಎಂದು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರರಿಂದ 19 ವರ್ಷದೊಳಗಿನ ಮಕ್ಕಳಿಗೆ ಶಾಲೆ ಅಥವಾ ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರೆ ವಿತರಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಗಸ್ಟ್ 10ರಂದು ಜಂತುಹುಳ ನಿವಾರಕ ಮಾತ್ರೆ ವಿತರಣೆ"