ಮನೆ ಬಾಗಿಲು ಬಡಿದು ಹಲ್ಲೆ ನಡೆಸಿ ಬಂಗಾರದ ಸರ ಕದ್ದೊಯ್ದ ಅಪರಿಚಿತರು

ಮೊಡಂಕಾಪುವಿನಲ್ಲಿ ಬುಧವಾರ ರಾತ್ರಿ ನಡೆದ ಘಟನೆ, ಜನತೆಯಲ್ಲಿ ಆತಂಕ ಬಾಗಿಲು ಬಡಿದ ಸದ್ದು ಕೇಳಿ ಮನೆಯೊಡೆಯ ಬಾಗಿಲು ತೆಗೆಯುವ ಹೊತ್ತಿಗೆ ಆಗಂತುಕರು ಮಾರಕಾಯುಧಗಳಿಂದ ಹಣೆಗೆ ಹೊಡೆದು ಸುಲಿಗೆ ಮಾಡಿ ಆತಂಕ ಸೃಷ್ಟಿಸಿದ ಘಟನೆ ಬಂಟ್ವಾಳ ತಾಲೂಕಿನ ಮೊಡಂಕಾಪುವಿನಲ್ಲಿ … Continue reading ಮನೆ ಬಾಗಿಲು ಬಡಿದು ಹಲ್ಲೆ ನಡೆಸಿ ಬಂಗಾರದ ಸರ ಕದ್ದೊಯ್ದ ಅಪರಿಚಿತರು