ಕಾಮಾಜೆಯಲ್ಲಿರುವ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್, ರೇಂಜರ್ಸ್ ಘಟಕದಿಂದ ತರಬೇತಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾರತ್ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಪ್ರಶಸ್ತಿ ಪುರಸ್ಕೃತ ಮತ್ತು ಸ್ಕೌಟ್ಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಲು ನಿಯೋಜಿತರಾದ ಉಪನ್ಯಾಸಕ ಹರ್ಷದ್ ಇಸ್ಮಾಯಿಲ್ ಭಾಗವಹಿಸಿದ್ದರು.
ಸಹಾಯಕ ಪ್ರಾಧ್ಯಾಪಕರಾದ ಹೈದರಾಲಿ , ನಂದಕಿಶೋರ್ , ಬಾಲಸುಬ್ರಮಣ್ಯ, ಡಾ ವೈಶಾಲಿ, ವೇದಾಶ್ರಿ ನಿಡ್ಯ ಉಪಸ್ಥಿತರಿದ್ದರು. ವಿದ್ಯರ್ಥಿನಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು .
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)