ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಪ್ರಾಂಶುಪಾಲರಾದ ರಮಾಶಂಕರ್ ದ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ಶಿಕ್ಷಕೇತರ ವೃಂದದವರು ಈ ಸಂದರ್ಭದಲ್ಲಿ ಹಾಜರಿದ್ದು ಭಾರತ ಮಾತೆಗೆ ನಮಿಸಿದರು. ಧ್ವಜಗೀತೆ ಮತ್ತು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಆರ್.ಎಂ.ಪಿ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ"