ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಪ್ರಾಂಶುಪಾಲರಾದ ರಮಾಶಂಕರ್ ದ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ಶಿಕ್ಷಕೇತರ ವೃಂದದವರು ಈ ಸಂದರ್ಭದಲ್ಲಿ ಹಾಜರಿದ್ದು ಭಾರತ ಮಾತೆಗೆ ನಮಿಸಿದರು. ಧ್ವಜಗೀತೆ ಮತ್ತು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…