ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಸೊರ್ನಾಡು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಲಯನ್ಸ್ ಕ್ಲಬ್ ಲೋರೆಟ್ಟೋ- ಆಗ್ರಾರ್ ಜಂಟಿ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಜಾಹೀರಾತು
ಸೊರ್ನಾಡು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮ್ಯಾಕ್ಸಿಂ ಪಿಂಟೋ,ಲೋರೆಟ್ಟೋ-ಆಗ್ರಾರ್ -ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಮರ್ಲಿನ್ ಮಾರ್ಟಿಸ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಐಸಾಕ್ ವಾಸ್ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೊರ್ನಾಡು ಹಾಲು ಉತ್ಪಾದಕರ ಸಂಘದಲ್ಲಿ ಧ್ವಜಾರೋಹಣ"