ಬಂಟ್ವಾಳ

ಸೊರ್ನಾಡು ಹಾಲು ಉತ್ಪಾದಕರ ಸಂಘದಲ್ಲಿ ಧ್ವಜಾರೋಹಣ

ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಸೊರ್ನಾಡು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಲಯನ್ಸ್ ಕ್ಲಬ್ ಲೋರೆಟ್ಟೋ- ಆಗ್ರಾರ್ ಜಂಟಿ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಸೊರ್ನಾಡು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮ್ಯಾಕ್ಸಿಂ ಪಿಂಟೋ,ಲೋರೆಟ್ಟೋ-ಆಗ್ರಾರ್ -ಲಯನ್ಸ್  ಕ್ಲಬ್ ನ ಅಧ್ಯಕ್ಷೆ ಮರ್ಲಿನ್ ಮಾರ್ಟಿಸ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಐಸಾಕ್ ವಾಸ್ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts