ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ನಿವೃತ್ತ ಮೇಜರ್ ಜನರಲ್ ಎಂ.ವೆಂಕಟೇಶ್ವರ ಭಟ್ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಸೀನಿಯರ್ ಸಿವಿಲ್ ಕೋರ್ಟ್ ನ್ಯಾಯಾಧಿಶ ಪ್ರಸಾದ್ ಕೆ.ಬಿ ಮುಖ್ಯ ಅತಿಥಿಯಾಗಿದ್ದರು. ಅಧ್ಯಕ್ಷತೆಯನ್ನು ಕಾಲೇಜು ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ವಹಿಸಿದ್ದರು. ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್, ಉಪಪ್ರಾಂಶುಪಾಲೆ ಡಾ. ಸುಜಾತ, ಪಪೂ ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ, ಎನ್.ಸಿ.ಸಿ.ಅಧಿಕಾರಿ ಲೆ. ಸುಂದರ್ ಮತ್ತಿತರರು ಪಾಲ್ಗೊಂಡರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…