ರಾತ್ರಿ ಮತ್ತೆ ಮಳೆ: ಬಂಟ್ವಾಳದಲ್ಲಿ ಏರಿದ ನೀರಿನ ಮಟ್ಟ

  ಗುರುವಾರ ರಾತ್ರಿ ಮತ್ತೆ ಮಳೆಯಾಗುತ್ತಿದ್ದು, 10.6 ಮೀ.ನಲ್ಲಿ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ.  ಪಾಣೆಮಂಗಳೂರಿನ ಶಾರದಾ ಪ್ರೌಢಶಾಲೆ, ಬಂಟ್ವಾಳ ಪ್ರವಾಸಿ ಮಂದಿರ, ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ನಂದರಬೆಟ್ಟುವಿನಲ್ಲಿ ಸ್ಥಳೀಯರೇ ಗಂಜಿಕೇಂದ್ರವನ್ನು ತೆರೆದಿದ್ದಾರೆ. ಬಂಟ್ವಾಳ ಪ್ರವಾಸಿ ಮಂದಿರದಲ್ಲಿ … Continue reading ರಾತ್ರಿ ಮತ್ತೆ ಮಳೆ: ಬಂಟ್ವಾಳದಲ್ಲಿ ಏರಿದ ನೀರಿನ ಮಟ್ಟ