ಒಂದು ದಿನ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ರಸ್ತೆಗಳಲ್ಲಿ ನೆರೆನೀರು

ಒಂದು ದಿನದ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ತಗ್ಗು ಪ್ರದೇಶಗಳಲ್ಲಿ ನದಿ ತೀರದ ರಸ್ತೆಗಳಲ್ಲಿ ನೇತ್ರಾವತಿ ನದಿ ನೀರು ಮತ್ತೆ ಕಾಣಿಸಿಕೊಳ್ಳಲಾರಂಭಿಸಿದೆ. ಗುರುವಾರ ಬೆಳಗ್ಗೆ ಎಂದಿನಂತೆಯೇ ಸಮೀಪದ ಶಾಲೆಗಳಿಗೆ ಹೊರಟ ಮಕ್ಕಳು ಮೆಟ್ಟಿಲಿಳಿಯುವ ಹೊತ್ತಿನಲ್ಲಿ ಭಾರಿ ಮಳೆ … Continue reading ಒಂದು ದಿನ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ರಸ್ತೆಗಳಲ್ಲಿ ನೆರೆನೀರು