ಬಂಟ್ವಾಳ

ನೆರೆಪೀಡಿತರಿಗೆ ಪರಿಹಾರ ಧನ ವಿತರಣೆ

ಬಂಟ್ವಾಳ ತಾಲೂಕಿನ ವಿವಿಧೆಡೆ  ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದವರಿಗೆ ಪರಿಹಾರಧನವನ್ನು ಸೋಮವಾರ ವಿತರಿಸಲಾಯಿತು.

ಜಾಹೀರಾತು

ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ಮನೆಗೆ ನುಗ್ಗಿ ನಷ್ಟ ಸಂಭವಿಸಿದ ಮನೆಯವರಿಗೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ತಾಲೂಕು ಕಚೇರಿಯಲ್ಲಿ ಚೆಕ್ ವಿತರಣೆ ಮಾಡಿದರು. ಸಂದರ್ಭ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಪ್ರಕೃತಿ ವಿಕೋಪ ವಿಷಯ ನಿರ್ವಾಹಕ ವಿಷು ಕುಮಾರ್ಗ್ರಾಮ ಲೆಕ್ಕಾಧಿಕಾರಿ ಗಳಾದ ಶಿವಾನಂದ ನಾಟೇಕಾರ್, ಕುಮಾರ್ ಟಿ ಸಿ, ರಾಜು ಲಂಬಾನಿ, ವಿಜೇತ, ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಯಶೋಧಾ ಮತ್ತಿತರರು ಹಾಜರಿದ್ದರು.

 

ಇಳಿದ ನೆರೆ, ಮಳೆ ಕಡಿಮೆ, ಜನರು ನಿರಾಳ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ