ಬುರೂಝ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ರಝಾನಗರದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಕರಾಟೆಯಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದ ಸನ್ಮಯಾ ಐ ಕೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಸಂಚಾಲಕರಾದ ಈಶ್ವರ ಪ್ರಸಾದ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಮಧುರಾ ಐ ಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸರಸ್ವತಿ, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ ವೃಂದದವರು ಶುಭ ಹಾರೈಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸನ್ಮಯಾ ಐ ಕೆ ಜಿಲ್ಲಾ ಮಟ್ಟಕ್ಕೆ"