ಕಲ್ಲಡ್ಕ

ಮಾಣಿಯಲ್ಲಿ ಬಸ್ ಡಿಕ್ಕಿ, ಯುವಕ ಸಾವು

ರಸ್ತೆ ಬದಿಯಲ್ಲಿದ್ದ ಯುಕನೋರ್ವನಿಗೆ ಬಸ್ವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಇಲ್ಲಿನ ನಿವಾಸಿ ನವಾಝ್ (19)  ಮೃತಪಟ್ಟ ಯುವಕ. ಅವರು ರಸ್ತೆಯ ಬದಿಯಲ್ಲಿ ಮನೆ ಕಡೆಗೆ ನಡೆದು ಕೊಂಡು ಹೋಗುತ್ತಿದ್ದಾಗ ಬಸ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯ ರು ತಿಳಿಸಿದ್ದಾರೆ. ಮೃತದೇಹವನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದೆ‌. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ