ವಿಟ್ಲ

ನಿರಾಶ್ರಿತರಿಗೆ ಅಕ್ಕಿ, ಬಟ್ಟೆ ವಿತರಣೆ

ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ರವರ ಸಹಕಾರದಿಂದ ವಿಟ್ಲ ಹೋಬಳಿಯ ಕಂದಾಯ ಇಲಾಖೆಯ ನೌಕರರಿಂದ ಕೊಡಗು ಜಿಲ್ಲೆಯ ನಿರಾಶ್ರಿತರಿಗೆ ಸಂಪಾಜೆ ಗಂಜಿಕೇಂದ್ರದಲ್ಲಿ ಬಟ್ಟೆ ಮತ್ತು ಹೊದಿಕೆಯನ್ನು ಹಾಗೂ ಬಂಟ್ವಾಳ ಕಾರಿಂಜೇಶ್ವರ ದೇವಸ್ಥಾನದ ಅರ್ಚಕರಾದ ಬಾಲಕೃಷ್ಣ ಆಚಾರ್ ರವರ ವತಿಯಿಂದ 50 ಕೆಜಿ ಅಕ್ಕಿಯನ್ನು ನೀಡಲಾಯಿತು.

ಜಾಹೀರಾತು

ಇಡ್ಕಿದು ಗ್ರಾಮದ ಸಂಬಂಧಿಕರ ಮನೆಗೆ ಬಂದು ನೆಲೆಸಿರುವ ಕೊಡಗು ಜಿಲ್ಲೆಯ ನಿರಾಶ್ರಿತರಿಗೆ ವಿಟ್ಲ ಹೋಬಳಿಯ ಉಪತಹಶೀಲ್ದಾರರಾದ  ರವಿಶಂಕರ್ ಹಾಗೂ ಕಂದಾಯ ನಿರೀಕ್ಷಕರಾದ ಶ್ರೀಯುತ ದಿವಾಕರ ಮುಗುಳ್ಯ  ನೇತೃತ್ವದ ವಿಟ್ಲ ಹೋಬಳಿಯ ಕಂದಾಯ ಇಲಾಖೆಯ ಅಧಿಕಾರಿಗಳು ಅಕ್ಕಿ ಮತ್ತು ಬಟ್ಟೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿಟ್ಲ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಹಾಜರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ