ಆಗಸ್ಟ್ 31ರಂದು ನಡೆಯುವ ಪುರಸಭೆ ಚುನಾವಣೆ ಕಣದಲ್ಲಿ ಉಳಿದಿರುವ 71 ಮಂದಿ ಅಭ್ಯರ್ಥಿಗಳು ಗೆಲುವಿಗಾಗಿ ಕಾಲ್ನಡಿಗೆ ಆರಂಭಿಸಿದ್ದಾರೆ. ಕಳೆದ ಆಡಳಿತ ಅವಧಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. 23 ಸ್ಥಾನಗಳಲ್ಲಿ 13 ಕಾಂಗ್ರೆಸ್ 5 ಬಿಜೆಪಿ, 3 ಎಸ್ ಡಿ ಪಿ ಐ, 1 ಜೆಡಿಎಸ್, 1 ಪಕ್ಷೇತರ ಅಭ್ಯರ್ಥಿಗಳು ಜಯ ಗಳಿಸಿದ್ದರು.
ಈ ಬಾರಿ ಬಿಜೆಪಿ ಎಲ್ಲ 27 ಕ್ಷೇತ್ರಗಳಲ್ಲೂ ಸ್ಪರ್ಧೆಗಿಳಿದಿದೆ. 12 ವಾರ್ಡ್‌ಗಳಲ್ಲಿ ಎಸ್‌ಡಿಪಿ ಸ್ಪರ್ಧೆ ನಡೆಸುತ್ತಿದೆ. ಕಾಂಗ್ರೆಸ್ 25ರಲ್ಲಿ ಸ್ಪರ್ಧೆಗಿಳಿದು, ಜೆಡಿಎಸ್, ಸಿಪಿಐಗೆ ತಲಾ ಒಂದು ಕ್ಷೇತ್ರದಲ್ಲಿ ಬೆಂಬಲ ಸೂಚಿಸಿದೆ. ಜೆಡಿಎಸ್ 5 ಕ್ಷೇತ್ರಗಳಲ್ಲಿ ಕಣದಲ್ಲಿದೆ.
ಕಣದಲ್ಲಿರುವವರು ಇವರು:
ವಾರ್ಡ್ 1 ಲೊರೆಟ್ಟೊಪದವು: ಬಿ.ವಾಸುಪೂಜಾರಿ (ಕಾಂಗ್ರೆಸ್), ಚಂದ್ರಶೇಖರ ಪೂಜಾರಿ (ಬಿಜೆಪಿ), ರಿಯಾಝ್ ಲೊರೆಟ್ಟೊಪದವು (ಎಸ್.ಡಿ.ಪಿ.ಐ)
ವಾರ್ಡ್ 2 ಮಂಡಾಡಿ: ಗಂಗಾಧರ ಪೂಜಾರಿ ಮಂಡಾಡಿ (ಕಾಂಗ್ರೆಸ್), ಬಿ.ದಿನೇಶ ಭಂಡಾರಿ (ಬಿಜೆಪಿ)
ವಾರ್ಡ್3 ಮಣಿ: ಹೇಮಾವತಿ (ಕಾಂಗ್ರೆಸ್), ಮೀನಾಕ್ಷೀ ಜೆ ಗೌಡ (ಬಿಜೆಪಿ)
ವಾರ್ಡ್ 4 ಕಾಲೇಜು ರಸ್ತೆ: ಪ್ರತಿಮಾ ರವಿ ಕುಮಾರ್ (ಕಾಂಗ್ರೆಸ್), ರೇಖಾ ರಮಾನಾಥ ಪೈ (ಬಿಜೆಪಿ)
ವಾರ್ಡ್ 5 ಜಕ್ರಿಬೆಟ್ಟು: ಜನಾರ್ಧನ ಚೆಂಡ್ತಿಮಾರ್ (ಕಾಂಗ್ರೆಸ್), ವಿಶ್ವನಾಥ ಚಂಡ್ತಿಮಾರ್ (ಬಿಜೆಪಿ)
ವಾರ್ಡ್ 6 ಹೊಸ್ಮರ್ : ಜಯಂತಿ ಸೋಮಪ್ಪ ಪೂಜಾರಿ (ಕಾಂಗ್ರೆಸ್), ದೇವಕಿ ಶಿವಪ್ಪ ಪೂಜಾರಿ (ಬಿಜೆಪಿ)
ವಾರ್ಡ್ 7 ಬಂಟ್ವಾಳ ಪೇಟೆ: ಧನವಂತಿ ಮಹಾಬಲ ಬಂಗೇರ (ಕಾಂಗ್ರೆಸ್), ಶಶಿಕಲಾ ಪ್ರಭಾಕರ್ (ಬಿಜೆಪಿ)
ವಾರ್ಡ್ 8 ಕೆಳಗಿನಪೇಟೆ: ಮೊಹಮ್ಮದ್ ಸಗೀರ್ ಬಿ.ಎಲ್ (ಕಾಂಗ್ರೆಸ್), ಮುನೀಶ್ ಅಲಿ ಮಹಮ್ಮದ್ (ಎಸ್.ಡಿ.ಪಿ.ಐ.), ಉಮರಬ್ಬ (ಬಿಜೆಪಿ), ಹಾರೂನ್ ರಶೀದ್ (ಜೆಡಿಎಸ್)
ವಾರ್ಡ್ 9 ಭಂಡಾರಿಬೆಟ್ಟು: ಜಗದೀಶ್ ಕುಂದರ್ (ಕಾಂಗ್ರೆಸ್), ಹರಿಪ್ರಸಾದ್ (ಬಿಜೆಪಿ)
ವಾರ್ಡ್ 10 ಕಾಮಾಜೆ: ವನಜಾಕ್ಷಿ ಬಿ. ಶೇಖರ (ಸಿಪಿಐ – ಕಾಂಗ್ರೆಸ್ ಬೆಂಬಲಿತ), ಶೋಭಾ ಹರಿಶ್ಚಂದ್ರ (ಬಿಜೆಪಿ)
ವಾರ್ಡ್ 11 ಸಂಚಯಗಿರಿ: ಸುಜಾತ ಎಸ್.ಅಮೀನ್ (ಕಾಂಗ್ರೆಸ್), ಜಯಂತಿ ವಸಂತ ಕುಲಾಲ್ (ಬಿಜೆಪಿ)
ವಾರ್ಡ್ 12 ಅಜ್ಜಿಬೆಟ್ಟು: ವಸಂತಿ (ಜೆಡಿಎಸ್ – ಕಾಂಗ್ರೆಸ್ ಬೆಂಬಲಿತ), ವಿದ್ಯಾವತಿ ಪ್ರಮೋದ್ ಕುಮಾರ್ (ಬಿಜೆಪಿ)
ವಾರ್ಡ್ 13 ಗೂಡಿನಬಳಿ: ನೆಫಿಸಾ ಹನೀಫ್ (ಕಾಂಗ್ರೆಸ್), ಸಂಶದ್ (ಎಸ್.ಡಿ.ಪಿ.ಐ), ಕೌಸರ್ ಬಾನು (ಬಿಜೆಪಿ)
ವಾರ್ಡ್ 14 ಜೋಡುಮಾರ್ಗ-ಕೈಕುಂಜೆ: ಕೆ ಸುಗುಣ ಕಿಣಿ (ಬಿಜೆಪಿ), ಶೆಹನಾಝ್ ರಹೀಂ (ಕಾಂಗ್ರೆಸ್), ಝೀನತ್ ಫಿರೋಜ್ (ಎಸ್.ಡಿ.ಪಿ.ಐ.),
ವಾರ್ಡ್ 15 ಎಪಿಎಂಸಿ – ಕೈಕುಂಜೆ: ಅರ್ಲ ಗೋವಿಂದ ಪ್ರಭು (ಬಿಜೆಪಿ) , ಲೋಕೇಶ್ ಸುವರ್ಣ (ಕಾಂಗ್ರೆಸ್),
ವಾರ್ಡ್ 16 ನಂದರಬೆಟ್ಟು: ಮುಹಮ್ಮದ್ ನಂದರಬೆಟ್ಟು (ಕಾಂಗ್ರೆಸ್), ಶಾಹುಲ್ ಹಮೀದ್ ಎಸ್.ಎಚ್ (ಎಸ್.ಡಿ.ಪಿ.ಐ.), ಸಲಿಮ್ (ಬಿಜೆಪಿ)
ವಾರ್ಡ್ 17 ಪರ್ಲಿಯಾ: ಅಬ್ದುಲ್ ಖಾದರ್ ಇಕ್ಬಾಲ್ (ಪಕ್ಷೇತರ), ಲುಕ್ಮಾನ್ (ಕಾಂಗ್ರೆಸ್), ಮಹಮ್ಮದ್ ಇಕ್ಬಾಲ್ ಮದ್ದಾ (ಎಸ್.ಡಿ.ಪಿ.ಐ.), ಅನಂತ ಕೃಷ್ಣ ನಾಯಕ್ (ಬಿಜೆಪಿ),
ವಾರ್ಡ್ 18 ಶಾಂತಿ ಅಂಗಡಿ: ಹಸೈನಾರ್ (ಕಾಂಗ್ರೆಸ್), ಬಶೀರ್ ಪಲ್ಲ (ಎಸ್.ಡಿ.ಪಿ.ಐ.), ಮಹೇಶ ಶೆಟ್ಟಿ(ಬಿಜೆಪಿ)
ವಾರ್ಡ್ 19 ಅದ್ದೇಡಿ ಮುಹಮ್ಮದ್ ಶರೀಫ್ (ಕಾಂಗ್ರೆಸ್), ಇಸಾಕ್ ಶಾಂತಿಯಂಗಡಿ (ಎಸ್.ಡಿ.ಪಿ.ಐ.), ಶೇಕ್ ಶಾಹಿದ್ ಹುಸೇನ್ (ಬಿಜೆಪಿ)
ವಾರ್ಡ್ 20 ಮೊಡಂಕಾಪು: ಲೋಲಾಕ್ಷ ಶೆಟ್ಟಿ (ಕಾಂಗ್ರೆಸ್), ಲತೀಫ್ ಕೆ.ಚ್ (ಎಸ್.ಡಿ.ಪಿ.ಐ.), ಎಂ. ಸತೀಶ್ ಶೆಟ್ಟಿ (ಬಿಜೆಪಿ)
ವಾರ್ಡ್ 21 ತಲಪಾಡಿ: ರಾಮಕೃಷ್ಣ ಆಳ್ವ (ಕಾಂಗ್ರೆಸ್), ರಾಮಣ್ಣ ಶೆಟ್ಟಿ (ಎಸ್.ಡಿ.ಪಿ.ಐ.), ಪುಷ್ಪರಾಜ್ ಶೆಟ್ಟಿ (ಬಿಜೆಪಿ)
ವಾರ್ಡ್ 22 ಪಲ್ಲಮಜಲು: ನಳಿನಾಕ್ಷಿ ಆನಂದ ಕುಲಾಲ್ (ಕಾಂಗ್ರೆಸ್), ಚೈತನ್ಯ ಎ.ದಾಸ್ (ಬಿಜೆಪಿ)
ವಾರ್ಡ್ 23 ಜೈನರಪೇಟೆ: ಮುಹಮ್ಮದ್ ನಿಸಾರ್ (ಕಾಂಗ್ರೆಸ್), ಇದ್ರೀಸ್ ಪಿ.ಜೆ (ಎಸ್.ಡಿ.ಪಿ.ಐ.), ಲಕ್ಷಣ್ ರಾಜ್ ಪಿ.ವಿ (ಬಿಜೆಪಿ), ಶಫೀಕ್ (ಜೆಡಿಎಸ್),
ವಾರ್ಡ್ 24 ಆಲಡ್ಕ: ಅಬೂಬಕರ್ ಸಿದ್ದೀಕ್ ಗುಡ್ಡೆಅಂಗಡಿ (ಕಾಂಗ್ರೆಸ್), ಯೂಸುಫ್ ಆಲಡ್ಕ (ಎಸ್.ಡಿ.ಪಿ.ಐ.), ಜಿ ಜಿ. ಮೊಹಮ್ಮದ್ (ಬಿಜೆಪಿ), ಮಹಮ್ಮದ್ ಅಮಾನುಲ್ಲಾ (ಜೆಡಿಎಸ್),
ವಾರ್ಡ್ 25 ಬೋಳಂಗಡಿ: ಜೆಸಿಂತಾ ಡಿಸೋಜ (ಕಾಂಗ್ರೆಸ್), ಯಶೋಧ ಜಗನ್ನಾಥ (ಬಿಜೆಪಿ), ಬಿ.ಎಸ್. ಖೈರುನ್ನೀಸ (ಜೆಡಿಎಸ್)
ವಾರ್ಡ್ 26 ಮೆಲ್ಕಾರ್: ಗಾಯತ್ರಿ ಪ್ರಕಾಶ್ (ಕಾಂಗ್ರೆಸ್), ಉಷಾಲತಾ ಉಮೇಶ (ಬಿಜೆಪಿ)
ವಾರ್ಡ್ 27 ಬೊಂಡಾಲ: ಸುರೇಶ್ ನಾಯ್ಕ (ಕಾಂಗ್ರೆಸ್), ಜಯರಾಮ ನಾಯ್ಕ (ಬಿಜೆಪಿ).
Be the first to comment on "ಬಂಟ್ವಾಳ ಪುರಸಭೆ ಚುನಾವಣೆ: ಫೀಲ್ಡಿಗಿಳಿದಿವೆ ರಾಜಕೀಯ ಪಕ್ಷಗಳು"