ಪುತ್ತೂರು ಸಮೀಪದ ಪರ್ಪುಂಜ ಶಿವಕೃಪಾ ಅಡಿಟೋರಿಯಂನಲ್ಲಿ ಜರಗಿದ ಜೇಸೀ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಜೇಸಿ ಜೋಡುಮಾರ್ಗ ನೇತ್ರಾವತಿಯ ನಾಮಿನಿ ಜೇಸಿ ಸೆನೆಟರ್ ಉಮೇಶ್ ನಿರ್ಮಲ್ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಜೇಸಿ ವಲಯ 15ರ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರ್ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಸಮಾರಂಭದಲ್ಲಿ ವಲಯ 15ರ ಪ್ರಥಮ ಮಹಿಳೆ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಪಶು ಪತಿ ಶರ್ಮ, ರಾಘವೇಂದ್ರ ಪ್ರಭು , ವಲಯ ಕಾರ್ಯದರ್ಶಿ ಸುಧಾಕರ್ ಕಾರ್ಕಳ , ಜೇಸೀ ಐ ಮಂಗಳೂರು ಸಾಮ್ರಾಟ್ ಇದರ ಅಧ್ಯಕ್ಷ ರಾದ ಡಾ ರಾಘವೇಂದ್ರ ಹೊಳ್ಳ, ಜೇಸೀ ಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷ ರಾದ ಸವಿತಾ ನಿರ್ಮಲ್, ಉಪಾಧ್ಯಕ್ಷ ರಾದ ಹರಿಪ್ರಸಾದ್ ಕುಲಾಲ್ ಉಪಸ್ತಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)