2018ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ದ.ಕ. ಜಿಲ್ಲೆಯ ಐವರು ಪೊಲೀಸರು ಆಯ್ಕೆಯಾಗಿದ್ದಾರೆ.
ಜಾಹೀರಾತು
ಅವರಲ್ಲಿ ಬಂಟ್ವಾಳ ಪೊಲೀಸ್ ಠಾಣೆಯ ಉದಯ ರೈ ಸೇರಿದ್ದಾರೆ. ಮಂಗಳೂರು ಸಿಸಿಬಿ ಘಟಕದ ಎನ್.ಎ.ಚಂದ್ರಶೇಖರ್, ದ.ಕ. ಜಿಲ್ಲಾ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ವೈ. ನಾಯಕ್, ಉಳ್ಳಾಲ ಪೊಲೀಸ್ ಠಾಣೆಯ ಎಸ್ಸೈ ಎಂ.ಸುಂದರ್, ಉರ್ವ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ಎಸ್. ನಾಯಕ್, ಬಂಟ್ವಾಳ ಪೊಲೀಸ್ ಠಾಣೆಯ ಉದಯ ರೈ ಆಯ್ಕೆಯಾದವರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮುಖ್ಯಮಂತ್ರಿಗಳ ಪದಕಕ್ಕೆ ಬಂಟ್ವಾಳ ಠಾಣೆಯ ಉದಯ ರೈ ಆಯ್ಕೆ"