2018ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ದ.ಕ. ಜಿಲ್ಲೆಯ ಐವರು ಪೊಲೀಸರು ಆಯ್ಕೆಯಾಗಿದ್ದಾರೆ.
ಅವರಲ್ಲಿ ಬಂಟ್ವಾಳ ಪೊಲೀಸ್ ಠಾಣೆಯ ಉದಯ ರೈ ಸೇರಿದ್ದಾರೆ. ಮಂಗಳೂರು ಸಿಸಿಬಿ ಘಟಕದ ಎನ್.ಎ.ಚಂದ್ರಶೇಖರ್, ದ.ಕ. ಜಿಲ್ಲಾ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ವೈ. ನಾಯಕ್, ಉಳ್ಳಾಲ ಪೊಲೀಸ್ ಠಾಣೆಯ ಎಸ್ಸೈ ಎಂ.ಸುಂದರ್, ಉರ್ವ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ಎಸ್. ನಾಯಕ್, ಬಂಟ್ವಾಳ ಪೊಲೀಸ್ ಠಾಣೆಯ ಉದಯ ರೈ ಆಯ್ಕೆಯಾದವರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)