ಪುತ್ತೂರಿನ ಪರ್ಪುಂಜದಲ್ಲಿ ನಡೆದ ಜೇಸಿ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಜೋಡುಮಾರ್ಗ ನೇತ್ರಾವತಿ ಘಟಕಕ್ಕೆ ವ್ಯವಹಾರ ವಿಭಾಗದ ಸಾಧನೆಗಾಗಿ ಪ್ರಶಸ್ತಿ ದೊರಕಿತು.
ಜಾಹೀರಾತು
ಅಧ್ಯಕ್ಷರಾದ ಸವಿತಾ ನಿರ್ಮಲ್ ಅವರಿಗೆ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರ್ ಪ್ರಶಸ್ತಿ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಿಕಟ ಪೂರ್ವ ವಲಯಾಧ್ಯಕ್ಷರಾದ ಸಂತೋಷ್, ವಲಯದ ಪ್ರಥಮ ಮಹಿಳೆ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಅಕ್ಷತಾ , ಪಶುಪತಿ ಶರ್ಮ, ವಲಯದ ವ್ಯವಹಾರ ವಿಭಾಗದ ನಿರ್ದೇಶಕ ಪ್ರಶಾಂತ್ ರೈ ಜೇಸಿಐ ಜೋಡುಮಾರ್ಗ ನೇತ್ರಾವತಿಯ ಪೂರ್ವಾಧ್ಯಕ್ಷರಾದ ಉಮೇಶ್ ನಿರ್ಮಲ್, ಉಪಾಧ್ಯಕ್ಷರಾದ ಹರಿಪ್ರಸಾದ್ ಕುಲಾಲ್ ಇದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜೋಡುಮಾರ್ಗ ಜೇಸಿಗೆ ಪ್ರಶಸ್ತಿ"
Be the first to comment on "ಜೋಡುಮಾರ್ಗ ಜೇಸಿಗೆ ಪ್ರಶಸ್ತಿ"