ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್

ಬಂಟ್ವಾಳ ಪುರಸಭೆ ಚುನಾವಣೆಗೆ ಸಕಲ ಸಿದ್ಧತೆ: ಮತಯಂತ್ರಗಳು ಮತಗಟ್ಟೆಯಲ್ಲಿ ಪುರಸಭೆ ಚುನಾವಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಆಗಸ್ಟ್ 31ರ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಆರಂಭಗೊಳ್ಳುವ ಚುನಾವಣೆಯ ಮಸ್ಟರಿಂಗ್ ಕಾರ್ಯ ಗುರುವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು. ಬಂಟ್ವಾಳ … Continue reading ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್