ಬಂಟ್ವಾಳ ಪುರಸಭೆ ಚುನಾವಣೆ ಆಗಸ್ಟ್ 31ರಂದು ನಡೆದಿದ್ದು, ಅದರ ಮತ ಎಣಿಕೆ ಪ್ರಕ್ರಿಯೆ ಕೆಲವೇ ಕ್ಷಣಗಳಲ್ಲಿ ಪ್ರಾರಂಭವಾಗಲಿದೆ. ಅಭ್ಯರ್ಥಿಗಳಿಗೆ ಟೆನ್ಶನ್ ಆದರೆ ಅವರ ಬೆಂಬಲಿಗರಿಗೆ ಅವರಿಗಿಂತ ಜಾಸ್ತಿ ಟೆನ್ಶನ್. ಈಗಾಗಲೇ ಸೆಕ್ಷನ್ 144ರನ್ವಯ ಮತ ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ವಿಧಿಸಲಾಗಿದ್ದು, ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಚುನಾವಣಾಧಿಕಾರಿಗಳು, ಬಂಟ್ವಾಳ ಕಂದಾಯ ಇಲಾಖೆಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಮತ ಎಣಿಕೆ ಸುವ್ಯವಸ್ಥಿತವಾಗಿ ನೆರವೇರಲು ಸಕಲ ಕ್ರಮ ಕೈಗೊಂಡಿದ್ದಾರೆ.
ಚುನಾವಣೆ ಇತರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿರಿ.