ಬಂಟ್ವಾಳ ; ಗಾಂಧೀ ಜಯಂತಿ ಯ 150 ನೇ ವರ್ಷಾಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಧಾರವಾಡ ಇವರ ಸಹಯೋಗದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ “ಗಾಂಧಿ 150- ಒಂದು ರಂಗ ಪಯಣ” ರಂಗರೂಪಕವು ಸೆ.7 ರಂದು ಬಂಟ್ವಾಳದಲ್ಲಿ ಪ್ರದರ್ಶನ ನೀಡಲಿದೆ.
ಜಾಹೀರಾತು
ಬಂಟ್ವಾಳ ರೋಟರೀಕ್ಲಬ್ ಹಾಗೂ ಸಂಸಾರ ಜೋಡುಮಾರ್ಗ ಆಯೋಜನೆಯಲ್ಲಿ ಪೂರ್ವಾಹ್ನ 10 ಕ್ಕೆ ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಯ ರಂಗವೇದಿಕೆ ಹಾಗೂ ಅಪರಾಹ್ನ 2 ರಿಂದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ರಂಗವೇದಿಕೆಯಲ್ಲಿ ಗಾಂಧಿ ರಂಗ ರೂಪಕ ಪ್ರದರ್ಶನಗೊಳ್ಳಲಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿಮಾಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗಾಂಧಿ 150: ಒಂದು ರಂಗಪಯಣ ಸೆ.7 ರಂದು ಬಂಟ್ವಾಳದಲ್ಲಿ"
Be the first to comment on "ಗಾಂಧಿ 150: ಒಂದು ರಂಗಪಯಣ ಸೆ.7 ರಂದು ಬಂಟ್ವಾಳದಲ್ಲಿ"