ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ಪೇಟೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ನೇತೃತ್ವದ ಕಾಂಗ್ರೆಸ್ ಮುಖಂಡರು ಭಾನುವಾರ ವಿವಿಧ ಅಂಗಡಿ-ಹೋಟೆಲುಗಳಿಗೆ ತೆರಳಿ ಸೋಮವಾರದ ‘ಭಾರತ್ ಬಂದ್’ಗೆ ಬೆಂಬಲಿಸುವಂತೆ ವರ್ತಕರಲ್ಲಿ ಮನವಿ ಮಾಡಿಕೊಂಡರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ, ಮಾಜಿ ನಾಮನಿರ್ದೇಶಿತ ಸದಸ್ಯ ಲೋಕೇಶ ಸುವರ್ಣ ಮತ್ತಿತರರು ಇದ್ದರು.
ಇದೇ ವೇಳೆ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಬಂದ್ ಸ್ಟಿಕ್ಕರ್ ಗಳನ್ನು ಮುಡಿಪುವಿನಲ್ಲಿ ಜಿಪಂ ಸದಸ್ಯೆ ಮಮತಾ ಗಟ್ಟಿ ಅಂಟಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…