ಅಡಿಕೆಗೆ ಕೊಳೆರೋಗ ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸುತ್ತಮುತ್ತ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಮತ್ತು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಸಮೀಕ್ಷೆ ನಡೆಸಿದರು.
ವಿಟ್ಲ ಹೋಬಳಿ ವಿಟ್ಲ ಪಡ್ನೂರು ಗ್ರಾಮದ ಮೂರ್ಜೆ ಬೆಟ್ಟು ಅಣ್ಣಪ್ಪ ಎಂಬವರಿಗೆ ಸೇರಿದ ಅಡಿಕೆ ತೋಟದ ಕೊಳೆ ರೋಗದ ಬಗ್ಗೆ ಸಮೀಕ್ಷೆ ನಡೆಸಿ, ಹಾನಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ ತೋಟಗಾರಿಕೆಯ ಅಧಿಕಾರಿಗಳು, ಅಭಿವೃದ್ದಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ವೈಶಾಲಿ ವಿಟ್ಲಪಡ್ನೂರು ಗ್ರಾಮದ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಸಿಬಂದಿ ಚಂದ್ರಶೇಖರ್. ಗ್ರಾಮಸ್ಥರು ಹಾಜರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…