ರಾಜ್ಯ ಸರಕಾರ ಸುಭದ್ರವಾಗಿದ್ದು ಐದು ವರ್ಷ ಬಾಳುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಾಹೀರಾತು
ಬಂಟ್ವಾಳ ತಾಪಂ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಅವರು ಅಂಬೇಡ್ಕರ್ ಸಿದ್ಧಾಂತಗಳಲ್ಲಿ ನಂಬಿಕೆ ಇದ್ದವರು. ಸರಕಾರದ ಪರವಾಗಿಯೇ ಇದ್ದಾರೆ ಎಂದರು.
ಬಂಟ್ವಾಳದ ಪ್ರಮುಖ ಸಮಸ್ಯೆಯಾದ ತ್ಯಾಜ್ಯ ನಿರ್ವಹಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಯಾರಿಗೂ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಪ್ರಮುಖ ಆದ್ಯತೆಯಾಗಿದ್ದು, ಜನರ ಆಶಯದಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರಾಜ್ಯ ಸರಕಾರ ಸುಭದ್ರ, ಐದು ವರ್ಷ ಬಾಳುತ್ತೆ: ಖಾದರ್ ವಿಶ್ವಾಸ"
Be the first to comment on "ರಾಜ್ಯ ಸರಕಾರ ಸುಭದ್ರ, ಐದು ವರ್ಷ ಬಾಳುತ್ತೆ: ಖಾದರ್ ವಿಶ್ವಾಸ"