ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಗೂಡಿನಬಳಿ ಪರಿಸರದಲ್ಲಿ ನಡೆದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಬಂಟ್ವಾಳ ವಕೀಲರ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಪರ ಯಾವುದೇ ವಕೀಲರು ಅತ್ಯಾಚಾರಿಗಳ ಪರ ಕೇಸ್ ತೆಗೆದುಕೊಳ್ಳಬಾರದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕೈಜೋಡಿಸಬೇಕು ಎಂದು ಎಬಿವಿಪಿ ಮನವಿಯಲ್ಲಿ ಹೇಳಿದೆ.ಈ ಸಂದರ್ಭ ನಗರ ಕಾರ್ಯದರ್ಶಿ ಪ್ರತೀಕ್, ಪ್ರಮುಖರಾದ ಹರ್ಷಿತ್ ಕೊಯ್ಲ, ಶ್ರೀನಾಥ್, ನಯನಾ, ಅಂಕಿತಾ, ಅಖಿಲೇಶ್, ಗಗನ್ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ವಕೀಲರೇ ಅತ್ಯಾಚಾರಿಗಳ ಕೇಸ್ ಕೈಗೆತ್ತಿಕೊಳ್ಳಬೇಡಿ: ಎಬಿವಿಪಿ ಮನವಿ"