ಬಂಟ್ವಾಳ

ಕೇಂದ್ರ ಉಜ್ವಲ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಣೆ

 

ಬಂಟ್ವಾಳ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯಡಿ ಪ.ಜಾತಿ, ಪಂಗಡದ 33 ಫಲಾನುಭವಿಗಳಿಗೆ  ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ಯಾಸ್ ಸ್ಟೌ, ಅನಿಲ ಸಿಲಿಂಡರ್,  ಅನ್ನು ವಿತರಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು, ಕೇಂದ್ರ ಸರಕಾರ ಜಾರಿ ಮಾಡಿದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ರೋಟರಿ ಕ್ಲಬ್ ಬಂಟ್ವಾಳ ಮತ್ತು ಭದ್ರಾ ಗ್ಯಾಸ್‌ ಎಜೆನ್ಸಿ ವತಿಯಿಂದ ನೀಡಲ್ಪಟ್ಟ ಕುಕ್ಕರ್ ನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಅವರು ಪ್ರಸ್ತಾವಿಸಿ, ಮಾಹಿತಿ ನೀಡಿದರು. ಈ ಸಂದರ್ಭ ಆನ್ಸ್ ಅಧ್ಯಕ್ಷೆ ವಿದ್ಯಾ ಅಶ್ವನಿ ರೈ, ರೋಟರಿ ಕ್ಲಬ್ ಬಂಟ್ವಾಳ ಕಾರ್ಯದರ್ಶಿ ಶಿವಾನಿ ಬಾಳಿಗಾ, ಮೇಘಾ ಆಚಾರ್ಯ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಭದ್ರಾ ಗ್ಯಾಸ್ ಏಜನ್ಸಿ ವತಿಯಿಂದ ಸುರಕ್ಷತಾ ಮಾಹಿತಿಯನ್ನೂ ಒದಗಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ